ಯೊವಾನ್ನ 6:40
ಯೊವಾನ್ನ 6:40 KANCLBSI
ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.