ಲೂಕ. 13:27

ಲೂಕ. 13:27 KANCLBSI

ಆದರೆ ಅವನು ಪುನಃ, ‘ನೀವು ಎಲ್ಲಿಯವರೋ ನಾನರಿಯೆ. ಅಕ್ರಮಿಗಳೇ, ಎಲ್ಲರೂ ನನ್ನಿಂದ ತೊಲಗಿರಿ,’ ಎಂದು ಸ್ಪಷ್ಟವಾಗಿ ನುಡಿಯುವನು.