ಲೂಕ. 14:13-14

ಲೂಕ. 14:13-14 KANCLBSI

ಆದ್ದರಿಂದ ಔತಣವನ್ನು ಏರ್ಪಡಿಸುವಾಗ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆ; ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು,” ಎಂದರು.