ಲೂಕ. 22:44

ಲೂಕ. 22:44 KANCLBSI

ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.