ಲೂಕನ ಸುವಾರ್ತೆ 17:33

ಲೂಕನ ಸುವಾರ್ತೆ 17:33 KERV

“ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಪ್ರಯತ್ನಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ತನ್ನ ಪ್ರಾಣವನ್ನು ಕೊಡುವವನು ಅದನ್ನು ಉಳಿಸಿಕೊಳ್ಳುವನು.